ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಬಕಾರಿ ಉಪ ನಿರೀಕ್ಷಕರ (Excise Sub-Inspector) ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ (Additional Select List) ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಬಕಾರಿ ಉಪ ನಿರೀಕ್ಷಕರ (Excise Sub-Inspector) ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ (Additional Select List) ಪ್ರಕಟ
23 ಜುಲೈ 2021 KPSC
- ಕರ್ನಾಟಕ ಲೋಕ ಸೇವಾ ಆಯೋಗದ ಅಧಿಸೂಚನೆ ಸಂಖ್ಯೆ ಇ(2)11353/2016-17/ ಪಿಎಸ್ ಸಿ ದಿನಾಂಕ : 28-02-2017 ರಲ್ಲಿ ಅಧಿಸೂಚಿಸಿ ದಿನಾಂಕ : 12 /12 /2018 ರಂದು KPSC ಪ್ರಕಟಿಸಿದ್ದ 177 (145 NHK + 32 HK ) ಅಬಕಾರಿ ಉಪ ನಿರೀಕ್ಷಕರ (Excise Sub-Inspector) ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ KPSC ಯು ಇದೀಗ ಹೆಚ್ಚುವರಿ ಆಯ್ಕೆಪಟ್ಟಿ (Additional Select List) ಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚುವರಿ ಆಯ್ಕೆಪಟ್ಟಿ (Additional Select List)ನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Discussion & Comments (1)

Have a query or feedback about this update?

P
Parasu Beli
25 ಜುಲೈ 2021, 08:34 ಅಪರಾಹ್ನ

S d a 2018

Stay Updated with KPSC Vaani

Get instant notifications for exam alerts, question papers, syllabus, and results directly on your phone.