KPSC ಯಿಂದ ಗಜೆಟೆಡ್ ಪ್ರೊಬೇಷನರ್(KAS)-2017 ರ ಹುದ್ದೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

KPSC ಯಿಂದ ಗಜೆಟೆಡ್ ಪ್ರೊಬೇಷನರ್(KAS)-2017 ರ ಹುದ್ದೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
Published by Sanju Shirol
05 ಫೆಬ್ರವರಿ 2021 KPSC
KPSCಯಿಂದ 2017-18 ಸಾಲಿನ ಗ್ರೂಪ್- "ಎ ಮತ್ತು ಬಿ" ಗಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಇಲಾಖೆ ತನ್ನ ಅಧಿಕೃತ ಜಾಲತಾಣದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಈ ವೇಳಾಪಟ್ಟಿಯನ್ನು ವೀಕ್ಷಣೆ ಮಾಡಲು ಕೆಳಗೆ ನೀಡಿರುವ ಲಿಂಕ್'ಗೆ ಭೇಟಿ ನೀಡಿ.    
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.