ಕರ್ನಾಟಕ ಲೋಕ ಸೇವಾ ಆಯೋಗದಿಂದ ಪ್ರಕಟಿಸಲಾಗಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿ ಹಿಂಪಡೆತ

ಕರ್ನಾಟಕ ಲೋಕ ಸೇವಾ ಆಯೋಗದಿಂದ ಪ್ರಕಟಿಸಲಾಗಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿ ಹಿಂಪಡೆತ
Published by Sanju Shirol
26 ಮಾರ್ಚ್ 2021 KPSC
ಕರ್ನಾಟಕ ಲೋಕ ಸೇವಾ ಆಯೋಗವು ದಿನಾಂಕ: 06-11-2020 ಮತ್ತು ದಿನಾಂಕ: 12-01-2021ರಲ್ಲಿ ಅಧಿಸೂಚಿಸಲಾಗಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಗ್ರೂಪ್ 'ಬಿ' ವೃಂದದ 'ಸಹಾಯಕ ಪರಿಸರ ಅಧಿಕಾರಿ' 14 ಹೈ.ಕ ಹುದ್ದೆಗಳಿಗೆ ದಿನಾಂಕ:10-03-2021 ರಂದು ಪ್ರಕಟಿಸಲಾಗಿದ್ದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ತಾಂತ್ರಿಕ ದೋಷ ಕಂಡು ಬಂದಿರುವ ಹಿನ್ನಲೆಯಲ್ಲಿ ಈ ತಕ್ಷಣದಿಂದ ಹಿಂಪಡೆಯಲಾಗಿದೆ.
ಪರಿಷ್ಕೃತ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುವದು ಎಂದು KPSC ತಿಳಿಸಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.