ಕರ್ನಾಟಕ ಲೋಕ ಸೇವಾ ಆಯೋಗದಿಂದ ಚಿತ್ರಕಲಾ ಶಿಕ್ಷಕರು (ಡಿಪ್ಲೊಮ) ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗದಿಂದ ಚಿತ್ರಕಲಾ ಶಿಕ್ಷಕರು (ಡಿಪ್ಲೊಮ) ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ
06 ಜುಲೈ 2021 KPSC
- ಕರ್ನಾಟಕ ಲೋಕ ಸೇವಾ ಆಯೋಗದಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಚಿತ್ರಕಲಾ ಶಿಕ್ಷಕರು (ಡಿಪ್ಲೊಮ) ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಸದರಿ ಈ ಅರ್ಹತಾ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಹತಾ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.