ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ

ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ
Published by Yallamma G
24 ನವೆಂಬರ್ 2022 KPSC

2022-23ನೇ ಸಾಲಿಗೆ ಕರ್ನಾಟಕ ಲೋಕಸೇವಾ ಆಯೋಗವು 09/03/2022 ರಲ್ಲಿ ಅಧಿಸೂಚಿಸಲಾದ ಆಯುಷ ಇಲಾಖೆಯಲ್ಲಿನ ಔಷದ ವಿಶ್ಲೇಷಕರ ಹುದ್ದೆಗಳ ನೇಮಕಾತಿಗೆ ಸಂಭಂದಿಸಿದಂತೆ ದಿನಾಂಕ 29/11/2022 ಮತ್ತು 30/11/2022 ರಂದು ನಡೆಯುವ ಕನ್ನಡ ಕಡ್ಡಾಯ ಭಾಷಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿರುತ್ತದೆ. ಡೌನ್ ಲೋಡ್ ಮಾಡಿಕೊಳ್ಳುವಲ್ಲಿ ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಸಂಖ್ಯೆ : 18005728707 ಕ್ಕೆ ಸಂಪರ್ಕಿಸಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.