ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಹುದ್ದೆಗಳ ಪರೀಕ್ಷೆ ಪೂರ್ಣಗೊಂಡಿದ್ದು| ಪರೀಕ್ಷೆಯ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಹುದ್ದೆಗಳ ಪರೀಕ್ಷೆ ಪೂರ್ಣಗೊಂಡಿದ್ದು| ಪರೀಕ್ಷೆಯ ಕೀ ಉತ್ತರಗಳು ಇದೀಗ ಪ್ರಕಟ
Published by Tajabi Pathan
05 ಡಿಸೆಂಬರ್ 2022 KPSC

2022-23ನೇ ಸಾಲಿನ ಕರ್ನಾಟಕ ಲೋಕಸೇವಾ ಆಯೋಗವು 09/03/2022 ರಲ್ಲಿ ಅಧಿಸೂಚಿಸಲಾದ ಆಯುಷ ಇಲಾಖೆಯಲ್ಲಿನ ಔಷದ ವಿಶ್ಲೇಷಕರ ಹುದ್ದೆಗಳ ನೇಮಕಾತಿಗೆ ಸಂಭಂದಿಸಿದಂತೆ ದಿನಾಂಕ :29/11/2022 ಮತ್ತು 30/11/2022 ರಂದು ನಡೆದಿರುವ ಕನ್ನಡ ಕಡ್ಡಾಯ ಭಾಷಾ ಪರೀಕ್ಷೆಗಳು ಪೂರ್ಣಗೊಂಡಿದ್ದು, ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ವೆಬಸೈಟ್ ನಲ್ಲಿ 05/12/2022 ರಂದು ಪ್ರಕಟಿಸಲಾಗಿದೆ.
ಸದರಿ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ 12/12/2022 ರ ಸಾಯಂಕಾಲ 05:30 ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಮಾತ್ರ ತಲುಪುವಂತೆ ಕಳುಹಿಸಿಕೊಡಬೇಕು.
ವಿಳಾಸ : ಕರ್ನಾಟಕ ಲೋಕಸೇವಾ ಆಯೋಗ,
ಉದ್ಯೋಗಸೌಧ , ಬೆಂಗಳೂರು 560 001 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.