KPSC 19 ಆಗಸ್ಟ್‍ 2021 5 years ago

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಅಂತಿಮ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಅಂತಿಮ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳು ಪ್ರಕಟ
- ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ದಿನಾಂಕಗಳಂದು ಅಧಿಸೂಚಿಸಿದ ಮೌಲಾನಾ ಆಝಾದ್ ಮಾದರಿ ಶಾಲೆಗಳಲ್ಲಿನ ಮತ್ತು MDRS & Navodaya ಶಾಲೆಗಳಲ್ಲಿನ ಕನ್ನಡ, ಇಂಗ್ಲಿಷ್, ಉರ್ದು ವಿಷಯ ಶಿಕ್ಷಕರುಗಳು ಹಾಗೂ ನಿಲಯ ಪಾಲಕರು ಮತ್ತು ಗಣಿತ ಶಿಕ್ಷಕರ ಅಂತಿಮ ಅಂತಿಮ ಆಯ್ಕೆ ಪಟ್ಟಿಗಳನ್ನು ಹಾಗು Cut Off ಅಂಕಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಆಯ್ಕೆ ಪಟ್ಟಿಗಳನ್ನು ಹಾಗೂ ಕಟ್ ಆಫ್ ಅಂಕಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Click Here To Download KPSC Final Selection Lists
Click Here To Download KPSC Provisional Selection List
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.