ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳ ಪ್ರಸ್ತುತ ಹಂತದ ಮಾಹಿತಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳ ಪ್ರಸ್ತುತ ಹಂತದ ಮಾಹಿತಿ ಪ್ರಕಟ
Published by Yallamma G
04 ಜೂನ್ 2022 KPSC

- ಕರ್ನಾಟಕ ಲೋಕಸೇವಾ ಆಯೋಗವು (KPSC) ದಿನಾಂಕ : 01/06/2022 ಕ್ಕೆ ಅನ್ವಯಿಸುವಂತೆ ತನ್ನ ಅಧೀನದಲ್ಲಿ ನಡೆಸಲಾಗುತ್ತಿರುವ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ, ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ ಪ್ರಸ್ತುತ ನೇಮಕಾತಿ ಪ್ರಕ್ರಿಯೆಗಳು ಯಾವ ಹಂತ (Recruitment Status) ದಲ್ಲಿವೆ ಎಂಬ ಮಾಹಿತಿಯನ್ನು ಇದೀಗ ಅಧಿಕೃತವಾಗಿ ಪ್ರಕಟಗೊಳಿಸಿದೆ.
- KPSC ನೇಮಕಾತಿಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ.

Discussion & Comments (2)

Have a query or feedback about this update?

J
Jyoti Chincholi
26 ಜೂನ್ 2022, 11:39 ಅಪರಾಹ್ನ

Kpsc group c non technical result yavaga tilisi

U
User
17 ಜೂನ್ 2022, 11:47 ಪೂರ್ವಾಹ್ನ

Medaginakere jagaluru davanagere

Stay Updated with KPSC Vaani

Get instant notifications for exam alerts, question papers, syllabus, and results directly on your phone.