KPSC 03 ನವೆಂಬರ್ 2021 4 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳ ಪ್ರಸ್ತುತ ಹಂತದ ಮಾಹಿತಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳ ಪ್ರಸ್ತುತ ಹಂತದ ಮಾಹಿತಿ ಪ್ರಕಟ
- ಕರ್ನಾಟಕ ಲೋಕಸೇವಾ ಆಯೋಗವು (KPSC) ದಿನಾಂಕ : 02/11/2021 ಕ್ಕೆ ಅನ್ವಯಿಸುವಂತೆ ತನ್ನ ಅಧೀನದಲ್ಲಿ ನಡೆಸಲಾಗುತ್ತಿರುವ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ, ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ ಪ್ರಸ್ತುತ ನೇಮಕಾತಿ ಪ್ರಕ್ರಿಯೆಗಳು ಯಾವ ಹಂತ(Recruitment Status) ದಲ್ಲಿವೆ ಎಂಬ ಮಾಹಿತಿಯನ್ನು ಇದೀಗ ಅಧಿಕೃತವಾಗಿ ಪ್ರಕಟಗೊಳಿಸಿದೆ.
- KPSC ನೇಮಕಾತಿಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.