ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳ ಪ್ರಸ್ತುತ ಹಂತದ ಮಾಹಿತಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳ ಪ್ರಸ್ತುತ ಹಂತದ ಮಾಹಿತಿ ಪ್ರಕಟ
Published by Basavaraj Halli
05 ಏಪ್ರಿಲ್ 2022 KPSC
- ಕರ್ನಾಟಕ ಲೋಕಸೇವಾ ಆಯೋಗವು (KPSC) ದಿನಾಂಕ : 04/04/2022 ಕ್ಕೆ ಅನ್ವಯಿಸುವಂತೆ ತನ್ನ ಅಧೀನದಲ್ಲಿ ನಡೆಸಲಾಗುತ್ತಿರುವ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ, ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ ಪ್ರಸ್ತುತ ನೇಮಕಾತಿ ಪ್ರಕ್ರಿಯೆಗಳು ಯಾವ ಹಂತ (Recruitment Status) ದಲ್ಲಿವೆ ಎಂಬ ಮಾಹಿತಿಯನ್ನು ಇದೀಗ ಅಧಿಕೃತವಾಗಿ ಪ್ರಕಟಗೊಳಿಸಿದೆ.
- KPSC ನೇಮಕಾತಿಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ.
Discussion & Comments (3)

Have a query or feedback about this update?

V
Vishwanatha D Vishwa D
26 ಜೂನ್ 2022, 12:29 ಅಪರಾಹ್ನ

ITI

V
Vishwanatha D Vishwa D
26 ಜೂನ್ 2022, 12:29 ಅಪರಾಹ್ನ

manjunathamanju9192@gmail.com

V
Vishwanatha D Vishwa D
26 ಜೂನ್ 2022, 12:29 ಅಪರಾಹ್ನ

manjunathamanju9192@gmail.com

Stay Updated with KPSC Vaani

Get instant notifications for exam alerts, question papers, syllabus, and results directly on your phone.