KPSC 23 ಸೆಪ್ಟೆಂಬರ್ 2021 5 years ago

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ಇದೀಗ ಪ್ರಕಟ

- ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ದಿನಾಂಕಗಳಂದು ಅಧಿಸೂಚಿಸಿದ ಈ ಕೆಳಕಂಡ ನೇಮಕಾತಿಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕ, ಅಂತಿಮ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆಪಟ್ಟಿಗಳನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಅಂತಿಮ ಪಟ್ಟಿ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರು  

ತಾತ್ಕಾಲಿಕ ಆಯ್ಕೆ ಪಟ್ಟಿ : ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಉರ್ದು ಶಿಕ್ಷಕರು,
ವೈದ್ಯಕೀಯ ಅಧಿಕಾರಿಗಳು (ಯುನಾನಿ, ಹೋಮಿಯೋಪತಿ ಮತ್ತು ಪ್ರಕೃತಿ ಚಿಕಿತ್ಸೆ ಮತ್ತು ಯೋಗ) ಆಯುಷ್ ಮತ್ತು ವಿವಿಧ ವಿಭಾಗಗಳ JTO  ಹುದ್ದೆಗಳು. 

ಹೆಚ್ಚುವರಿ ಆಯ್ಕೆ ಪಟ್ಟಿ : ಸಂಖ್ಯಾಶಾಸ್ತ್ರೀಯ ನಿರೀಕ್ಷಕರು ಮತ್ತು ಗ್ರಂಥಾಲಯ ಸಹಾಯಕ ಹುದ್ದೆಗಳು 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.