ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಹೆಚ್ಚುವರಿ ಆಯ್ಕೆ ಪಟ್ಟಿಗಳು ಪ್ರಕಟ
Published by Basavaraj Halli
12 ಫೆಬ್ರವರಿ 2020
KPSC
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ದಿನಾಂಕಗಳಂದು ಅಧಿಸೂಚನೆ ಹೊರಡಿಸಿದ ವಿವಿಧ ನೇಮಕಾತಿಗಳ ಹೆಚ್ಚುವರಿ ಆಯ್ಕೆ ಪಟ್ಟಿಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅವುಗಳ ವಿವರ ಈ ಕೆಳಗಿರುತ್ತದೆ
* ವಾರ್ಡನ್ ಹುದ್ದೆಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆ
* ಕಂಪ್ಯೂಟರ್ ಶಿಕ್ಷಕ ಹುದ್ದೆಗಳು ಮುರಾರ್ಜಿ ದೇಸಾಯಿ ವಸತಿ ಶಾಲೆ
* ಹಾಸ್ಟೆಲ್ ಸೂಪರಿಡೆಂಟ್ (ಮಹಿಳಾ) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
* ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳು
KPSC ಯು ಪ್ರಕಟಿಸಿದ ಈ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಲು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಚ್ಚುವರಿ ಆಯ್ಕೆಪಟ್ಟಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Poornima Gouda
14 ಫೆಬ್ರವರಿ 2020, 10:39 ಪೂರ್ವಾಹ್ನArt teachers list yavaga bidtare?