ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಗ್ರೂಪ್ 'ಎ' ವೃಂದದ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಗ್ರೂಪ್ 'ಎ' ವೃಂದದ ಪ್ರವೇಶ ಪತ್ರ ಬಿಡುಗಡೆ
Published by Surekha Halli
08 ಆಗಸ್ಟ್ 2020 KPSC
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ :17-08-2020 ರ ಸೋಮವಾರದಂದು ನಡೆಸಲಿರುವ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಗ್ರೂಪ್ 'ಎ' ವೃಂದದ ಒಟ್ಟು 54 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ನಡೆಸುತ್ತಿದ್ದು, ಪ್ರವೇಶಪತ್ರವನ್ನು ಆಯೋಗದ ವೆಬ್ ಸೈಟ್ https://kpsc.kar.nic.in ನಿಂದ ದಿನಾಂಕ : 10-08-2020  ರಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಪೂರ್ವಭಾವಿ ಪರೀಕ್ಷೆಯನ್ನು ಓ.ಎಂ.ಆರ್ ಮಾದರಿಯಲ್ಲಿ ನಡೆಸಲಾಗುವುದು. ಸದರಿ ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
Useful Links
To Download Departmental Latter
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.