KPSCಯು 25/11/2017ರ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಪಟ್ಟಿ ಪ್ರಕಟ

KPSCಯು 25/11/2017ರ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಪಟ್ಟಿ ಪ್ರಕಟ
Published by Sanju Shirol
20 ಫೆಬ್ರವರಿ 2021 KPSC
 KPSCಯು 25/11/2017ರ ಅಧಿಸೂಚನೆಯ ಪ್ರಕಾರ ವಿವಿಧ (MDRS Teachers, Warden, Hostel Superintendent, MMRS Navodaya Teachers) ಈ ಎಲ್ಲ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಪಟ್ಟಿಯನ್ನು KPSCಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್'ಗೆ ಭೇಟಿ ನೀಡಿ ವೀಕ್ಷಿಸಬಹುದು. 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.