ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Basavaraj Halli
11 ಜನವರಿ 2022 KPSC

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 31 ಜನವರಿ 2021ರಂದು ಆಯುಕ್ತರ ಕಚೇರಿ, ಕರ್ನಾಟಕ ಭವನ, ನವದೆಹಲಿ ಇಲ್ಲಿ ಖಾಲಿ ಪ್ರಥಮ ದರ್ಜೆ ಸಹಾಯಕರು(FDA) ಗಳ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು, ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ ಫೆಬ್ರವರಿ 28, 2021ರಂದು ಯಶಸ್ವಿಯಾಗಿ ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ನಡೆಸಿ, ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಿತ್ತು, ಸದರಿ ನೇಮಕಾತಿಯ ದಾಖಲಾತಿ ಪರೀಕ್ಷೆಯಲ್ಲಿ ಅರ್ಹತೆ ಪಡೆದು ಇದೀಗ ಒಂದು ಅನುಪಾತ ಒಂದರಲ್ಲಿ (1:1) ಆಯ್ಕೆಯಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಕೆಪಿಎಸ್ ಸಿಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ಅರ್ಹತಾ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
KPSC ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

KPSC ಸೇರಿದಂತೆ ಎಲ್ಲ ಇಲಾಖೆಗಳ ಹಳೆಯ ಪ್ರಶ್ನೆ ಪತ್ರಿಕೆಗಳ PDF ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

Discussion & Comments (4)

Have a query or feedback about this update?

P
Praveen Naik
13 ಜನವರಿ 2022, 07:12 ಅಪರಾಹ್ನ

ಇನ್ನು ಉಳಿದ 1:1 ಲಿಸ್ಟ್ ಯಾವಾಗ ಬಿಡೋದು ಸರ್

S
Suresh Malagi
11 ಜನವರಿ 2022, 09:49 ಅಪರಾಹ್ನ

One page Matra ide

S
Shruti Nilur
11 ಜನವರಿ 2022, 09:31 ಅಪರಾಹ್ನ

Only three candidates are selected remaining candidates sir

V
Vinay Ms
11 ಜನವರಿ 2022, 09:10 ಅಪರಾಹ್ನ

Sir PSI 545 du result yaavaga??

Stay Updated with KPSC Vaani

Get instant notifications for exam alerts, question papers, syllabus, and results directly on your phone.