KPSC ಯಿಂದ ನಡೆಸಿದ ಪೊಲೀಸ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಕೀ ಉತ್ತರಗಳು ಇದೀಗ ಪ್ರಕಟ

KPSC ಯಿಂದ ನಡೆಸಿದ ಪೊಲೀಸ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಕೀ ಉತ್ತರಗಳು ಇದೀಗ ಪ್ರಕಟ
Published by Tajabi Pathan
14 ಮಾರ್ಚ್ 2023 Others

ಕರ್ನಾಟಕ ಲೋಕಸೇವಾ ಆಯೋಗವು ಪೊಲೀಸ್ ಇಲಾಖೆಯಲ್ಲಿನ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಗ್ರೂಪ್ 'ಎ' ವೃಂದದ ವಿವಿಧ ವಿಭಾಗಗಳಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು 16 /03/ 2022 ರಂದು ಅಧಿಸೂಚನೆ ಹೊರಡಿಸಿತ್ತು. 
ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು 07/03/2023 ರಿಂದ 09/03/2023 ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಆಯೋಗವು ಇದೀಗ ಪ್ರಕಟಿಸಿದೆ. 
* ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಸಹಾಯದಿಂದ ಕೀ ಉತ್ತರಗಳನ್ನು ಗಮಸಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.