ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ (ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ) Group-C ಹುದ್ದೆಗಳ ನೇಮಕಾತಿ ಹಾಗೂ ನಗರ & ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ 22-01-2023ರಂದು ನಡೆದ ಲಿಖಿತ ಪರೀಕ್ಷೆಯ ಪತ್ರಿಕೆ-2ರ (GK) ಅಧಿಕೃತ & ತಾತ್ಕಾಲಿಕ ಸರಿ ಉತ್ತರ (Official Key Answers) ಗಳನ್ನು ಇದೀಗ ಪ್ರಕಟಿಸಲಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
Comments