ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ
18 ಡಿಸೆಂಬರ್ 2019 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 23 ಮಾರ್ಚ್ 2018 ರಂದು ಅಧಿಸೂಚಿಸಿದ ಈ ಕೆಳಕಂಡ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಪರೀಕ್ಷೆ ಬರೆದು ದಾಖಲಾತಿ ಪರಿಶೀಲನೆಯನ್ನು ಪೂರೈಸಿದ ಅಭ್ಯರ್ಥಿಗಳು ಈ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ. ತಾತ್ಕಾಲಿಕ ಪಟ್ಟಿ ಪ್ರಕಟವಾದ ಹುದ್ದೆಗಳ ವಿವರ : * ಮಹಾನಗರ ಪಾಲಿಕೆಯಲ್ಲಿ ಸಹಾಯಕ ಎಂಜಿನಿಯರ್ (ಸಿವಿಲ್) * ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ತಾಲೂಕ ಅಭಿವೃದ್ಧಿ ಅಧಿಕಾರಿ ಹುದ್ದೆಗಳು * ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಲ್ಲಿನ ಜಿಲ್ಲಾ ಅಲ್ಪಸಂಖ್ಯಾತ ಅಧಿಕಾರಿ ಹುದ್ದೆಗಳು * ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು ಹುದ್ದೆಗಳು * ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಜಿಲ್ಲಾ ವ್ಯವಸ್ಥಾಪಕರ ಹುದ್ದೆಗಳು * ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಸಹಾಯಕ ಜಿಲ್ಲಾ ವ್ಯವಸ್ಥಾಪಕರ ಹುದ್ದೆಗಳು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.