ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕಟ್ ಆಫ್ ಅಂಕಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕಟ್ ಆಫ್ ಅಂಕಗಳು ಪ್ರಕಟ
Published by Sanju Shirol
10 ಮಾರ್ಚ್ 2021 KPSC
ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ:25-11-2017ರಂದು ಅಧಿಸೂಚಿಸಲಾಗಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕಟ್ ಆಫ್ ಪಟ್ಟಿಯನ್ನು KPSC ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.   
ಹುದ್ದೆಗಳ ವಿವಿರ:
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಕನ್ನಡ ಶಿಕ್ಷಕರು ಮತ್ತು ಸಮಾಜ ವಿಜ್ಞಾನ ಶಿಕ್ಷಕರು (ಗ್ರೂಪ್-ಸಿ) 
* ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ಪರಿಸರ ಅಧಿಕಾರಿ ಹೈದ್ರಾಬಾದ್ ಕರ್ನಾಟಕ ವೃಂದ (ಗ್ರೂಪ್-ಬಿ)
* ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ (ನವೋದಯ) ಗಳಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರು, ಮತ್ತು ಕಚೇರಿ ಅಧೀಕ್ಷಕರು (ಗ್ರೂಪ್-ಸಿ)   
* ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಪ್ರಥಮ ದರ್ಜೆ ಗಣಕಯಂತ್ರ ಸಹಾಯಕರು ಮತ್ತು ಗಣಕಯಂತ್ರ ಶಿಕ್ಷಕರು (ಗ್ರೂಪ್-ಸಿ)  
* ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿನ ಪ್ರಥಮ ದರ್ಜೆ ಗಣಕಯಂತ್ರ ಸಹಾಯಕರು (ಗ್ರೂಪ್-ಸಿ) 
* ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮೇಲ್ವಿಚಾರಕರು (ಪುರುಷ ಗ್ರೂಪ್-ಸಿ)
*  ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಮೇಲ್ವಿಚಾರಕರು ( ಮಹಿಳೆ ಗ್ರೂಪ್-ಸಿ)
- ಅಭ್ಯರ್ಥಿಗಳು KPSC ಯು ಪ್ರಕಟಿಸಿರುವ ತಾತ್ಕಾಲಿಕ ಆಯ್ಕೆಪಟ್ಟಿ ಮತ್ತು ಕಟ್ ಆಫ್ ಅಂಕಗಳನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್'ಗಳಿಗೆ ಭೇಟಿ ನೀಡಿ. 
Discussion & Comments (2)

Have a query or feedback about this update?

D
Darshan Darshu
16 ಮಾರ್ಚ್ 2021, 11:35 ಪೂರ್ವಾಹ್ನ

Sir 2021 call from fda sad ?

M
Murali Mohan
16 ಮಾರ್ಚ್ 2021, 10:29 ಪೂರ್ವಾಹ್ನ

Ex army qouta

Stay Updated with KPSC Vaani

Get instant notifications for exam alerts, question papers, syllabus, and results directly on your phone.