ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ನೇಮಕಾತಿ ಕುರಿತಂತೆ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ನೇಮಕಾತಿ ಕುರಿತಂತೆ ಆಯ್ಕೆ ಪಟ್ಟಿಗಳು ಪ್ರಕಟ
25 ಜೂನ್ 2021 KPSC
- ಕರ್ನಾಟಕ ಲೋಕ ಸೇವಾ ಆಯೋಗ(KPSC)ವು ವಿವಿಧ ದಿನಾಂಕಗಳಂದು ಅಧಿಸೂಚಿಸಿದ ವಿವಿಧ ಇಲಾಖೆಗಳ ನೇಮಕಾತಿ ಆಯ್ಕೆ ಪಟ್ಟಿಗಳನ್ನು ದಿನಾಂಕ 24/ಜೂನ್ /2021 ರಂದು ಪ್ರಕಟಿಸಲಾಗಿದ್ದು ಅವುಗಳ ವಿವರ ಈ ಕೆಳಗಿನಂತೆ ಇದೆ...
*ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿನ ಗಣಿತ ಶಿಕ್ಷಕರು (HK & Non HK) ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
* ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಉರ್ದು ಭಾಷಾ ಶಿಕ್ಷಕರು ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
* ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ವಿಧ್ಯಾರ್ಥಿ ನಿಲಯದ ನಿಲಯಪಾಲಕರು ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ನಿಲಯ ಮಹಿಳಾ ಮೇಲ್ವಿಚಾರಕರು ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. 
- ಈ ಮೇಲಿನ ನೇಮಕಾತಿಗಳ ಆಯ್ಕೆಪಟ್ಟಿಗಳನ್ನು ವೀಕ್ಷಿಸಲು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ 
Discussion & Comments (1)

Have a query or feedback about this update?

N
Nagaraj Vadnal
26 ಜೂನ್ 2021, 02:53 ಅಪರಾಹ್ನ

When was PDO requirment statr

Stay Updated with KPSC Vaani

Get instant notifications for exam alerts, question papers, syllabus, and results directly on your phone.