Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಅರ್ಹತಾ ಹಾಗೂ ಆಯ್ಕೆ ಪಟ್ಟಿಗಳು ಇದೀಗ ಪ್ರಕಟ
Published by: Sanju Shirol | Date:19 ಜನವರಿ 2021
ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಅರ್ಹತಾ ಹಾಗೂ ಆಯ್ಕೆ ಪಟ್ಟಿಗಳು ಇದೀಗ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಅರ್ಹತಾ ಪಟ್ಟಿ ಹಾಗೂ ಆಯ್ಕೆ ಪಟ್ಟಿಗಳು ಇದೀಗ ಇಲಾಖಾ ಜಾಲತಾಣದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಗೊಂಡಿದ್ದು, ಅವುಗಳ ವಿವಿರ ಈ ಕೆಳಗಿನಂತಿವೆ.  
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments