ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ನೇಮಕಾತಿಗಳ ಅಂತಿಮ  ಆಯ್ಕೆಪಟ್ಟಿ ಪ್ರಕಟ
Published by Yallamma G
28 ಜನವರಿ 2022 KPSC
ಕರ್ನಾಟಕ ಲೋಕಸೇವಾ ಆಯೋಗವು (KPSC)  ಅಧೀನದಲ್ಲಿ ನಡೆಸಲಾಗುತ್ತಿರುವ ರಾಜ್ಯ ಸರ್ಕಾರದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಜಿಲ್ಲಾ ವ್ಯವಸ್ಥಾಪಕರು ಗ್ರೇಡ್ -ಎ, ಗ್ರೇಡ್ -ಬಿ,ಮತ್ತು ತಾಲೂಕ ಅಭಿವೃದ್ಧಿ ಹುದ್ದೆಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ 24/01/2022 ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ  ಅಂತಿಮ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.