ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಆಯ್ಕೆ ಪಟ್ಟಿಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಆಯ್ಕೆ ಪಟ್ಟಿಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by Savita Halli
03 ಜನವರಿ 2022 KPSC

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ದಿನಾಂಕಗಳಂದು ಅಧಿಸೂಚಿಸಿದ ಈ ಕೆಳಗೆ ವಿವರಿಸಲಾದ ನೇಮಕಾತಿಗಳ ಆಯ್ಕೆಪಟ್ಟಿಗಳನ್ನು ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಮತ್ತು ಹೆಚ್ಚುವರಿ ಆಯ್ಕೆಪಟ್ಟಿ ಗಳು ಹಾಗೂ ಕಟ್ ಆಫ್ ಅಂಕಗಳನ್ನು ಪರಿಶೀಲಿಸಬಹುದಾಗಿದೆ.

ಆಯ್ಕೆ ಪಟ್ಟಿ ಪ್ರಕಟಗೊಂಡ ನೇಮಕಾತಿ ಹುದ್ದೆಗಳ ವಿವರ :
* ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ (welder) - 16 ( 11+ 05 ಹೈ.ಕ ) ಹುದ್ದೆಗಳು,
* ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ (MMTM-07) ಹುದ್ದೆಗಳು,
* ಅಲಸಂಖ್ಯಾತರ ನಿರ್ದೇಶನಾಲಯದ ಮಾದರಿ ವಸತಿ ಶಾಲೆ (ನವೋದಯ) ನಲ್ಲಿನ ಕಲಾ ಶಿಕ್ಷಕರು (ಉಳಿಕೆ ಮೂಲ ವೃಂದ 4 ಹುದ್ದೆಗಳು) ಗ್ರೂಪ್ ಸಿ,
* ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಹಿಂದಿ ಭಾಷಾ ಶಿಕ್ಷಕರು ( ಉಳಿಕೆ ಮೂಲ ವೃಂದ 35 + 11 ಹೈ.ಕ ) ಗ್ರೂಪ್ ಸಿ,
* ಆಯುಷ್ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ / ಚಿಕಿತ್ಸಾಯಗಳಲ್ಲಿ ವೈದ್ಯಾಧಿಕಾರಿ (ಹೋಮಿಯೋಪತಿ)
* ಆಯುಷ್ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ / ಚಿಕಿತ್ಸಾಯಗಳಲ್ಲಿ ವೈದ್ಯಾಧಿಕಾರಿ (ಯುನಾನಿ)
* ಆಯುಷ್ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ / ಚಿಕಿತ್ಸಾಯಗಳಲ್ಲಿ ವೈದ್ಯಾಧಿಕಾರಿ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ)
* ಪೌರಾಡಳಿತ ನಿರ್ದೇಶನಾಲಯದಲ್ಲಿನ (ನಗರ ಸ್ಥಳೀಯ ಸಂಸ್ಥೆಗಳು) ಆಕೌಂಟೆಂಟ್ ಹುದ್ದೆಗಳು ಉಳಿಕೆ ಮೂಲ ವೃಂದದ 26 ಹುದ್ದೆಗಳು - ಗ್ರೂಪ್ - ಸಿ

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.