KPSCಯ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ-1010 ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪರಿಷ್ಕೃತ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ

KPSCಯ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ-1010 ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪರಿಷ್ಕೃತ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ
Published by Yallamma G
17 ಆಗಸ್ಟ್ 2023 KPSC

ಕರ್ನಾಟಕ ಲೋಕಸೇವಾ ಆಯೋಗವು 31-01-2020 ರಂದು ಅಧಿಸೂಚಿಸಲಾದ ಸರಕಾರದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ-1010 ಪ್ರಥಮ ದರ್ಜೆ ಸಹಾಯಕರ (FDA) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಪಟ್ಟಿ (Revised Additional List) ಯನ್ನು KPSCಯು ಇದೀಗ ಪ್ರಕಟಿಸಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.