KPSC ಯಲ್ಲಿನ ಸಹಾಯಕ ವಿದ್ಯುತ್ ಪರಿವೀಕ್ಷಕರು ಹುದ್ದೆಗಳ ನೇಮಕಾತಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ

KPSC ಯಲ್ಲಿನ ಸಹಾಯಕ ವಿದ್ಯುತ್ ಪರಿವೀಕ್ಷಕರು ಹುದ್ದೆಗಳ ನೇಮಕಾತಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ
Published by Bhagya R K
19 ಜೂನ್ 2023 Others

ಕರ್ನಾಟಕ ಲೋಕಸೇವಾ ಆಯೋಗವು ಮುಖ್ಯ ವಿದ್ಯುತ ಪರಿವೀಕ್ಷಣಾಲಯದಲ್ಲಿ ಸಹಾಯಕ ವಿದ್ಯುತ್ ಪರಿವೀಕ್ಷಕರು (Assistant Electrical Inspector) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ 04 ಜೂನ್ 2023 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 & 2ರ ಪ್ರಶ್ನೆಪತ್ರಿಕೆಯ ಪರಿಷ್ಕೃತ ಕೀ ಉತ್ತರಗಳನ್ನು ಇದೀಗ ಬಿಡುಗಡೆ ಮಾಡಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.