ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ಲಿಖಿತ ಪರೀಕ್ಷಾ ಪರಿಷ್ಕತ ಕೀ ಉತ್ತರ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ಲಿಖಿತ ಪರೀಕ್ಷಾ ಪರಿಷ್ಕತ ಕೀ ಉತ್ತರ ಪ್ರಕಟ
Published by Basavaraj Halli
11 ಸೆಪ್ಟೆಂಬರ್ 2020 KAS
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 24-08-2020 ರಂದು ನಡೆಸಿದ ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ನಡೆದ ಪೂರ್ವಭಾವಿ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ I ಹಾಗೂ ಪತ್ರಿಕೆ II ಕ್ಕೆ ಸಂಬಂಧಿಸಿದ ಪರಿಷ್ಕೃತ ಕೀ ಉತ್ತರಗಳನ್ನು ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.