ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ 2020 ನೇ ಸಾಲಿನ ಇಲಾಖಾ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ 2020 ನೇ ಸಾಲಿನ ಇಲಾಖಾ ಪರೀಕ್ಷಾ ವೇಳಾಪಟ್ಟಿ ಪ್ರಕಟ
Published by Basavaraj Halli
30 ಜುಲೈ 2020 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ 2020 ನೇ ಸಾಲಿನ ಇಲಾಖಾ ಪರೀಕ್ಷಾ ವೇಳಾಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ನಡೆಸಲಾಗುವ ಪ್ರಥಮ ಅಧಿವೇಶನದ 2020 ನೇ ಸಾಲಿನ ಇಲಾಖಾ ಪರೀಕ್ಷೆಗಳನ್ನು ಕೋರೋಣ ಸೋಂಕಿನ ಕಾರಣದಿಂದಾಗಿ ಮುಂದೂಡಲಾಗಿತ್ತು, ಆದರೆ ಪ್ರಸ್ತುತ ಈ ಪರೀಕ್ಷೆಯನ್ನು ನಡೆಸಲು ಲೋಕಸೇವಾ ಆಯೋಗವು ನಿರ್ಧರಿಸಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಪರೀಕ್ಷೆ ಬರೆಯಲಿರುವ ನೌಕರರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆ ಪ್ರಕಟಿಸಿರುವ ಅಧಿಕೃತ ಪರೀಕ್ಷಾ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Discussion & Comments (1)

Have a query or feedback about this update?

S
Shravan Kumar
04 ಆಗಸ್ಟ್‍ 2020, 12:02 ಅಪರಾಹ್ನ

When will SDA exam date released sir

Stay Updated with KPSC Vaani

Get instant notifications for exam alerts, question papers, syllabus, and results directly on your phone.