KPSC ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕಂದಾಯ ನಿರೀಕ್ಷಕರು ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ

KPSC ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕಂದಾಯ ನಿರೀಕ್ಷಕರು ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
16 ಜೂನ್ 2023 Others

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 31/07/2020 ರಂದು ಅಧಿಸೂಚಿಸಲಾದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ 66(HK) ಪ್ರಥಮ ದರ್ಜೆಯ ಕಂದಾಯ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ 05-05-2023 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.