ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 29/01/2016 ರಂದು ಅಧಿಸೂಚಿಸಲಾದ ಲೋಕೋಪಯೋಗಿ, ಜಲಸಂಪನ್ಮೂಲ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ (PWD, Water Resource & RDPR Dept.) ಗಳಲ್ಲಿನ85 Assistant Engineer ಬ್ಯಾಕ್ ಲಾಗ್ ಹುದ್ದೆಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಆಯ್ಕೆ ಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ನೋಡಬಹುದು.
Comments