KPSC ಯಿಂದ PWD, ಜಲಸಂಪನ್ಮೂಲ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿನ Assistant Engineer ಹುದ್ದೆಗಳ ಪರಿಷ್ಕೃತ ಆಯ್ಕೆ ಪಟ್ಟಿ ಇದೀಗ ಪ್ರಕಟ

KPSC ಯಿಂದ PWD, ಜಲಸಂಪನ್ಮೂಲ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿನ Assistant Engineer ಹುದ್ದೆಗಳ ಪರಿಷ್ಕೃತ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
26 ಜುಲೈ 2023 KPSC

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 29/01/2016 ರಂದು ಅಧಿಸೂಚಿಸಲಾದ ಲೋಕೋಪಯೋಗಿ, ಜಲಸಂಪನ್ಮೂಲ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ (PWD, Water Resource & RDPR Dept.) ಗಳಲ್ಲಿನ 85  Assistant Engineer ಬ್ಯಾಕ್ ಲಾಗ್ ಹುದ್ದೆಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  ಪರಿಷ್ಕೃತ ಆಯ್ಕೆ ಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.

- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ನೋಡಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.