ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 29 ಫೆಬ್ರುವರಿ 2020 ರಂದು 2019ನೇ ಸಾಲಿನ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕ / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 18 ಸೆಪ್ಟೆಂಬರ್ 2021ರ ಶನಿವಾರದಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ದಿನಾಂಕ 19 ಸೆಪ್ಟೆಂಬರ್ 2021ರ ಭಾನುವಾರದಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿಗದಿಪಡಿಸಿದೆ.
ಸದರಿ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು KPSCಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪರಿಷ್ಕೃತ ವೇಳಾಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Gabriel Bing
22 ಜುಲೈ 2021, 08:22 ಅಪರಾಹ್ನExpected non technical c group cut off marks..how mach ......?
Thanushree Kr
01 ಜುಲೈ 2021, 12:04 ಅಪರಾಹ್ನTumkur