KPSC 16 ಮೇ 2020 6 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗ SDA ಹುದ್ದೆಗಳ ಸೇರ್ಪಡೆ ಅಧಿಸೂಚನೆ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ SDA ಹುದ್ದೆಗಳ ಸೇರ್ಪಡೆ ಅಧಿಸೂಚನೆ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ರಾಜ್ಯ ಸಿವಿಲ್ ಸೇವೆಯಡಿ ಉಳಿಕೆ ಮೂಲ ವೃಂದದ ಹುದ್ದೆಗಳನ್ನು ಸೇರ್ಪಡೆ ಮಾಡಿ ಪರಿಷ್ಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆ ಅನ್ವಯ ಹೈದರಾಬಾದ್ ಕರ್ನಾಟಕ ಸೇರಿದಂತೆ ಒಟ್ಟು 44 ಹುದ್ದೆಗಳನ್ನು ಹೊಸದಾಗಿ ಸೇರಿಸಲಾಗಿದೆ * ಸದರಿ ಸೇರ್ಪಡೆ ಅಧಿಸೂಚನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 29 ಫೆಬ್ರವರಿ 2020 ರಂದು ಅಧಿಸೂಚನೆಯಲ್ಲಿ ತಿಳಿಸಿದ ಎಲ್ಲ ಸೂಚನೆ ಮತ್ತು ಷರತ್ತುಗಳು ಅನ್ವಯಿಸುತ್ತವೆ ಹಾಗು ಅರ್ಜಿಗಳನ್ನು ಆನ್ ಲೈನ್ ನಲ್ಲಿಯೇ ಮಾತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.