KPSC 17 ಜೂನ್ 2024 2 years ago
Published by Bhagya R K

ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 14 ಮೇ 2020 ರಂದು ಅಧಿಸೂಚಿಸಿದ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹೈದ್ರಾಬಾದ್ ಕರ್ನಾಟಕ ವೃಂದದ-201 ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 09-01-2023ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು, ಹಾಗೂ ದಿನಾಂಕ:05-05-2023ರಂದು ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.