KPSC ಯಿಂದ ದ್ವಿತೀಯ ದರ್ಜೆ ಸಹಾಯಕ SDA ಹುದ್ದೆಗಳ ನೇಮಕಾತಿಯ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ

KPSC ಯಿಂದ ದ್ವಿತೀಯ ದರ್ಜೆ ಸಹಾಯಕ SDA ಹುದ್ದೆಗಳ ನೇಮಕಾತಿಯ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
15 ಫೆಬ್ರವರಿ 2020 KPSC
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ನೇಮಕಾತಿಗಾಗಿ ದಿನಾಂಕ 06.12.2016 ರಂದು ಅಧಿಸೂಚನೆ ಹೊರಡಿಸಿದ್ದು, ಈಗಾಗಲೇ ಈ ನೇಮಕಾತಿ ಪೂರ್ಣಗೊಂಡಿದೆ. ಸದರಿ ಖಾಲಿ ಉಳಿದಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು KPSC ಯು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (1)

Have a query or feedback about this update?

R
Ravi Varur
21 ಮೇ 2023, 08:37 ಪೂರ್ವಾಹ್ನ

2016 FDA final list

Stay Updated with KPSC Vaani

Get instant notifications for exam alerts, question papers, syllabus, and results directly on your phone.