FDA / SDA 06 ಸೆಪ್ಟೆಂಬರ್ 2021 5 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗ(KPSC)ದಿಂದ ದ್ವಿತೀಯ ದರ್ಜೆ ಸಹಾಯಕ(SDA) ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ(KPSC)ದಿಂದ ದ್ವಿತೀಯ ದರ್ಜೆ ಸಹಾಯಕ(SDA) ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ(SDA) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 18 ಮತ್ತು 19 ಸೆಪ್ಟೆಂಬರ್ 2021ರಂದು ನಡೆಯಲಿರುವ ಕಡ್ಡಾಯ ಕನ್ನಡ ಹಾಗೂ ಸಾಮಾನ್ಯ ಜ್ಞಾನ, ಸಾಮಾನ್ಯ ಕನ್ನಡ ಪರೀಕ್ಷೆಗಳಿಗಾಗಿ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಕರ್ನಾಟಕ ಲೋಕಸೇವಾ ಆಯೋಗವು ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಕೂಡಲೇ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿ ಮಾಡಿಕೊಂಡು ಪ್ರವೇಶಪತ್ರದಲ್ಲಿ ನಿಗದಿಪಡಿಸಿದ ದಿನಾಂಕ ಹಾಗೂ ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ.
Discussion & Comments (2)

Have a query or feedback about this update?

L
Leelavati Patil
07 ಸೆಪ್ಟೆಂಬರ್ 2021, 10:14 ಪೂರ್ವಾಹ್ನ

At.manchinakoppa
Po.chandapur
Tq.shiggaon
Ds haveri

N
Nagamani.G Nagamani.G
06 ಸೆಪ್ಟೆಂಬರ್ 2021, 07:03 ಅಪರಾಹ್ನ

Nice

Stay Updated with KPSC Vaani

Get instant notifications for exam alerts, question papers, syllabus, and results directly on your phone.