ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಇದೀಗ ಪ್ರಕಟ
Published by Basavaraj Halli
25 ನವೆಂಬರ್ 2022 KPSC
 
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 29 ಫೆಬ್ರುವರಿ 2021 ಅಧಿಸೂಚಿಸಿದ ಉಳಿಕೆ ಮೂಲ ವೃಂದದ 1122 ಕಿರಿಯ ಸಹಾಯಕರು(SDA) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲೋಕಸೇವಾ ಆಯೋಗವು ಪ್ರಸ್ತುತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿರುತ್ತದೆ ಹಾಗೂ ತಾತ್ಕಾಲಿಕ ಆಯ್ಕೆಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಸದರಿ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಲೋಕಸೇವಾ ಆಯೋಗಕ್ಕೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.