KPSC 22 ಸೆಪ್ಟೆಂಬರ್ 2021 5 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕರು(SDA)ಗಳ ಹುದ್ದೆಗಳ ನೇಮಕಾತಿಯ ಅಧಿಕೃತ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕರು(SDA)ಗಳ ಹುದ್ದೆಗಳ ನೇಮಕಾತಿಯ ಅಧಿಕೃತ ಕೀ ಉತ್ತರಗಳು ಇದೀಗ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ಇದೇ ದಿನಾಂಕ 19 ಸೆಪ್ಟೆಂಬರ್ 2021ರಂದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು, ಸದರಿ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಕೆಪಿಎಸ್ ಸಿಯು ತನ್ನ ಜಾಲತಾಣದಲ್ಲಿ ಇದೀಗ ಪ್ರಕಟಿಸಿದ್ದು, ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗಿನ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಕೀ ಉತ್ತರಗಳಲ್ಲೂ ಡೌನ್ ಲೋಡ್ ಮಾಡಿಕೊಂಡು ತಮ್ಮ ಒಎಂಆರ್ ಹಾಳೆಯೊಂದಿಗೆ ಪರಿಶೀಲಿಸಬಹುದಾಗಿದೆ. ಹಾಗೂ ಏನಾದರೂ ತಪ್ಪುಗಳು ಕಂಡುಬಂದಲ್ಲಿ ದಿನಾಂಕ 29 ಸೆಪ್ಟೆಂಬರ್ 2021 ರ ಸಂಜೆ 5:30 ಗಂಟೆಯೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿರುತ್ತದೆ. 
ಈ ಕುರಿತ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗೆ ನೀಡಿರುವ ಅಬ್ಜೆಕ್ಷನ್ ಫಾರ್ಮ್ಯಾಟ್ ಪ್ರತಿಯನ್ನು ಪರಿಶೀಲಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.