ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ
Published by Basavaraj Halli
07 ಜನವರಿ 2020 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 01-09-2017 ರಂದು ಒಟ್ಟು 851 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಕೈಗೊಂಡು ಪ್ರಸ್ತುತ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಪಟ್ಟಿಯಿಂದ ಏನಾದರು ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಪಟ್ಟಿ ಪ್ರಕಟವಾದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಸಲ್ಲಿಸಬೇಕಾದ ವಿಳಾಸ : ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು -560001 * ಕೊನೆಯ ದಿನಾಂಕದ ನಂತರದಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವದಿಲ್ಲ
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.