ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Savita Halli
25 ಆಗಸ್ಟ್ 2022 KPSC
ಕರ್ನಾಟಕ ಲೋಕ ಸೇವಾ ಆಯೋಗದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದ 1,323(1122+201)ಕಿರಿಯ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ 2019-20ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗಳ ಪರೀಕ್ಷೆಯನ್ನು 2021 ರ ಸೆ .18 ಹಾಗೂ 19 ರಂದು ಇಲಾಖೆಯು ಪರೀಕ್ಷೆಯನ್ನು ನಡೆಸಲಾಗಿತ್ತು.
ಇದೀಗ ಈ ಹುದ್ದೆಗಳ ಫಲಿತಾಂಶದ ತಾತ್ಕಾಲಿಕ ವೇಳಾಪಟ್ಟಿಯನ್ನು ಕೆಪಿಎಸ್‌ಸಿ ಹೊರಡಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಾತ್ಕಾಲಿಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.