KPSC 15 ಮಾರ್ಚ್ 2019 7 years ago

KPSC ಯಿಂದ 2017 ನೇ ಸಾಲಿನ SDA ಹುದ್ದೆಗಳ ದಾಖಲಾತಿ ಪರಿಶೀಲನೆಗಾಗಿ ಅರ್ಹತಾ ಪಟ್ಟಿ ಪ್ರಕಟ

KPSC ಯಿಂದ 2017 ನೇ ಸಾಲಿನ SDA ಹುದ್ದೆಗಳ ದಾಖಲಾತಿ ಪರಿಶೀಲನೆಗಾಗಿ ಅರ್ಹತಾ ಪಟ್ಟಿ ಪ್ರಕಟ
2017 ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ SDA ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು ಮತ್ತು ಈ ಹುದ್ದೆಗಳಿಗೆ 2018 ರ ಫೆಬ್ರವರಿಯಲ್ಲಿ ಪರೀಕ್ಷೆ ನಡೆಸಲಾಗಿತ್ತು, ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಅಂಕಗಳನ್ನು ಕೆಪಿಎಸ್ಸಿ(KPSC)ಯು ಇತ್ತೀಚಿಗೆ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ, ಅಂಕಗಳ ಪಟ್ಟಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಪ್ರಸ್ತುತ SDA ಹುದ್ದೆಗಳ ದಾಖಲಾತಿ ಪರಿಶೀಲನೆಗಾಗಿ KPSC ಯು ಅರ್ಹತಾ ಪಟ್ಟಿಯನ್ನು ಬಿಡುಗಡೆಗೊಳಿಸಿದೆ, ಅರ್ಹತಾ ಪಟ್ಟಿಯನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.