FDA / SDA 22 ಅಕ್ಟೋಬರ್ 2021 4 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ SDA ಪರೀಕ್ಷೆಯಾ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ SDA ಪರೀಕ್ಷೆಯಾ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 19 09 2021 ರಂದು ನಡೆಸಿದ ಕಿರಿಯ ಸಹಾಯಕರು/ ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ಜ್ಞಾನ ಪತ್ರಿಕೆ-3, ಸಾಮಾನ್ಯ ಕನ್ನಡ ಪತ್ರಿಕೆ-2, ಸಾಮಾನ್ಯ ಇಂಗ್ಲಿಷ್ ಪತ್ರಿಕೆ-2 ವಿಷಯಗಳಿಗೆ ಸಂಬಂಧಿಸಿದ ಕೀ ಉತ್ತರಗಳಲ್ಲೂ ಈಗಾಗಲೇ ಅಂದರೆ 22 09 2021 ರಂದು ಪ್ರಕಟಿಸಿತ್ತು, ಹಾಗೂ ಸದರಿ ಕೀ ಉತ್ತರಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು. 
ಪ್ರಸ್ತುತ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮವಾಗಿ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಮತ್ತು ಸಾಮಾನ್ಯ ಜ್ಞಾನ ಪತ್ರಿಕೆ -III ವಿಷಯಕ್ಕೆ ಸಂಬಂಧಿಸಿದ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿರುತ್ತದೆ. 
Discussion & Comments (1)

Have a query or feedback about this update?

T
Thippeswamy K G Kg
22 ಅಕ್ಟೋಬರ್ 2021, 05:37 ಅಪರಾಹ್ನ

Gk key answer bidthara sir

Stay Updated with KPSC Vaani

Get instant notifications for exam alerts, question papers, syllabus, and results directly on your phone.