KPSC ಯಿಂದ SDA/FDA ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

KPSC ಯಿಂದ SDA/FDA ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
10 ಮಾರ್ಚ್ 2019 KPSC
KPSC ಯಿಂದ ವಿವಿಧ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 844(HK+NHK) FDA ಮತ್ತು SDA ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಮಾರ್ಚ್ 12 ಕೊನೆಯ ದಿನವಾಗಿಯಿತ್ತು ಈ ನಡುವೆ KPSC ಯ ಜಾಲತಾಣದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತೊಂದರೆ ಅನುಭವಿಸಿದ್ದನ್ನು ಗಮನಿಸಿದ KPSC ಯು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 20-03-2019 ರವರೆಗೆ ಮುಂದೂಡಲಾಗಿದೆ, ಮತ್ತು ಶುಲ್ಕ ಪಾವತಿಗೆ ದಿನಾಂಕ 21-03-2019 ಕೊನೆಯ ದಿನವಾಗಿರುತ್ತದೆ
Useful Links
to download official announcement
Official notification attachment
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.