KPSC 15 ಜನವರಿ 2019 7 years ago

ಕರ್ನಾಟಕ ಲೋಕಸೇವಾ ಆಯೋಗದಿಂದ ಅಬಕಾರಿ ರಕ್ಷಕರು (ಮಹಿಳೆ) ಹುದ್ದೆ ಸೇರಿ ವಿವಿಧ ಹುದ್ದೆಗಳ ನೇಮಕಾತಿಯ ಪಟ್ಟಿಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಅಬಕಾರಿ ರಕ್ಷಕರು (ಮಹಿಳೆ) ಹುದ್ದೆ ಸೇರಿ ವಿವಿಧ ಹುದ್ದೆಗಳ ನೇಮಕಾತಿಯ ಪಟ್ಟಿಗಳು ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಯ ಆಯ್ಕೆಪಟ್ಟಿಗಳು ಪ್ರಕಟ * ಅಬಕಾರಿ ಇಲಾಖೆಯಲ್ಲಿ ಅಬಕಾರಿ ರಕ್ಷಕರು (ಮಹಿಳೆ)ಹುದ್ದೆಯ ಅಂತಿಮ ಆಯ್ಕೆಪಟ್ಟಿ * ಇನ್ಸ್ಪೆಕ್ಟರ್ ಆ ಮೋಟಾರ್ ವೆಹಿಕಲ್ ಬ್ಯಾಚ್ 3 ಹುದ್ದೆಗಳ ಅರ್ಹತಾ ಪಟ್ಟಿ * ಮುರಾರ್ಜಿ ದೇಸಾಯಿ ಶಾಲೆಗಳಲ್ಲಿನ ವಿವಿಧ ವಿಷಯ ಶಿಕ್ಷಕರು, ನಿಲಯ ಪಾಲಕರು, ಮತ್ತು ಪ್ರಥಮ ದರ್ಜೆ ಕಂಪ್ಯೂಟರ್ ಸಹಾಯಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಈ ಮೇಲ್ಕಾಣಿಸಿದ ಆಯ್ಕೆ ಪಟ್ಟಿಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.