KPSC 15 ಜುಲೈ 2024 2 years ago
Published by Yallamma G

ಕರ್ನಾಟಕ ಲೋಕಸೇವಾ ಆಯೋಗ (KPSC)ದಿಂದ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗಿನ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ (KPSC)ದಿಂದ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗಿನ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಅದರಂತೆ, ಮುಂಬರುವ ಸೆಪ್ಟೆಂಬರ್‌ ನಿಂದ ಡಿಸೆಂಬ‌ರ್ ವರೆಗೆ ವಿವಿಧ ದಿನಾಂಕಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ಘೋಷಿಸಿದೆ. ಈ ಹಿಂದೆ ಅಧಿಸೂಚನೆಯಲ್ಲಿ ತಿಳಿಸಿದ್ದಕ್ಕಿಂತ ಬೇರೆ ದಿನಾಂಕಗಳಂದು ನಡೆಸಲು ಪರೀಕ್ಷೆಯನ್ನು ನಡೆಸಲು ನಿರ್ಧರಿಸಿ ಪರಿಷ್ಕೃತ ಪರೀಕ್ಷಾ ವೇಳಾ ಪಟ್ಟಿಯನ್ನು KPSCಯು ಇದೀಗ  ಪ್ರಕಟಿಸಿದೆ.

- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

Discussion & Comments (2)

Have a query or feedback about this update?

U
User
19 ಜುಲೈ 2024, 02:32 ಅಪರಾಹ್ನ

Water Resources Department exam date ❓

U
User
16 ಜುಲೈ 2024, 11:14 ಪೂರ್ವಾಹ್ನ

PDO Exam date

Stay Updated with KPSC Vaani

Get instant notifications for exam alerts, question papers, syllabus, and results directly on your phone.