ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಮತ್ತು ತಾತ್ಕಾಲಿಕ ಆಯ್ಕೆ ಪಟ್ಟಿಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಮತ್ತು ತಾತ್ಕಾಲಿಕ ಆಯ್ಕೆ ಪಟ್ಟಿಇದೀಗ ಪ್ರಕಟ
Published by Yallamma G
20 ಜನವರಿ 2024 KPSC

ಕರ್ನಾಟಕ ಲೋಕಸೇವಾ ಆಯೋಗದಿಂದ ಅದಿಸೂಚಿಸಲಾದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕಿರಿಯ ಆರೋಗ್ಯ ನಿರೀಕ್ಷಕರು, ಆರ್ಥಿಕ & ಸಾಂಖ್ಯಿಕ ನಿರ್ದೇಶನಾಲಯದಲ್ಲಿನ Assistant Director, ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ Water Supply Operator, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಮಹಿಳಾ ಮೇಲ್ವಿಚಾರಕಿಯರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ (KRIES) ಸಂಘದ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಸೇರಿದಂತೆ KPSC ಯು ವಿವಿಧ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಮತ್ತು ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಿದೆ. ಪ್ರಸ್ತುತ ಅಭ್ಯರ್ಥಿಗಳು ಈ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 
- ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಲಿಖಿತ ಮೂಲಕ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. ಆಕ್ಷೇಪಣೆ ಸಲ್ಲಿಸುವ ಕೊನೆಯ ದಿನಾಂಕ ಮತ್ತು ವಿಳಾಸವನ್ನು ಲಿಂಕ್ ನಲ್ಲಿ ವೀಕ್ಷಿಸಬಹುದಾಗಿದೆ.

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿ ಮತ್ತು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.