ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಆಯ್ಕೆ ಪಟ್ಟಿಗಳು ಪ್ರಕಟ
Published by Basavaraj Halli
15 ಫೆಬ್ರವರಿ 2020 KPSC
ಕರ್ನಾಟಕ ಲೋಕಸೇವಾ ಆಯೋಗವು ಕೈಗೊಂಡ ವಿವಿಧ ನೇಮಕಾತಿಗಳ ಆಯ್ಕೆಪಟ್ಟಿಗಳನ್ನು ಪ್ರಕಟಿಸಿದ್ದು ಅವುಗಳ ವಿವರ ಈ ಕೆಳಗಿನಂತಿರುತ್ತದೆ. * ಮೌಲಾನಾ ಅಜಾದ್ ಶಾಲೆಗಳಲ್ಲಿನ ಹುದ್ದೆಗಳ ನೇಮಕಾತಿಯ ದಾಖಲಾತಿ ಪರಿಶೀಲನಾ ಪಟ್ಟಿ ಪ್ರಕಟ * ಕೊಳಗೇರಿ ಅಭಿವೃದ್ಧಿ ಸಂಸ್ಥೆಯಲ್ಲಿನ ಸಹಾಯಕ ಜಿಲ್ಲಾ ವ್ಯವಸ್ಥಾಪಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ * 2016 ರಲ್ಲಿ ಅಧಿಸೂಚಿಸಿದ 361 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ * ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಹಾಸ್ಟೆಲ್ ಸೂಪರಿಂಟೆಂಡೆಂಟ್ (ಮಹಿಳೆಯರು) ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಈ ಎಲ್ಲ ನೇಮಕಾತಿಗಳ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಲು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KPSC ಯಾ ಅಧಿಕೃತ ಜಾಲತಾಣಕ್ಕೆ ನೀಡಿ ಪರಿಶೀಲಿಸಬಹುದಾಗಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.