ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಯ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಯ ಆಯ್ಕೆ ಪಟ್ಟಿಗಳು ಪ್ರಕಟ
Published by Basavaraj Halli
07 ಆಗಸ್ಟ್ 2020 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಈ ಕೆಳಗೆ ಸೂಚಿಸಲಾದ ವಿವಿಧ ನೇಮಕಾತಿಗಳ ಆಯ್ಕೆ ಪಟ್ಟಿಯನ್ನು ದಿನಾಂಕ 07 ಆಗಸ್ಟ್ 2020 ರಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕುರಿತು ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಗಳನ್ನು ಗಮನಿಸಬಹುದಾಗಿದೆ.
 
* ಪ್ರಥಮ ದರ್ಜೆ ಸಹಾಯಕ ಕಮ್ ಕಂಪೂಟರ್ ಆಪರೇಟರ್(ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳು) ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ / Final list of First Division Assistant cum Computer Operator in Morarji Desai / Kittur Rani Channamma Schools of Karn. Resi. Edn. Socy. Published
 
* ಅಲ್ಪಸಂಖ್ಯಾತರ ನಿರ್ದೇಶನಾಲಯಲ್ಲಿನ ಸ್ನಾತಕೋತರ ಪದವಿ ಹಿಂದಿ ಉಪನ್ಯಾಸಕರು(ಎಂ.ಎಂ.ಆರ್.ಎಸ್ - ನವೋದಯ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ / Post Graduate Hindi language Teachers in M M R S (Navodaya)in the Department of Directorate of Minorities published 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.