KPSC ಯಿಂದ ಶೀಘ್ರದಲ್ಲೇ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಗೊಳ್ಳಲಿದೆ | ಈ ಕುರಿತು ಮಾಹಿತಿ ನಿಮಗಾಗಿ

KPSC ಯಿಂದ ಶೀಘ್ರದಲ್ಲೇ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಗೊಳ್ಳಲಿದೆ | ಈ ಕುರಿತು ಮಾಹಿತಿ ನಿಮಗಾಗಿ
Published by Yallamma G
07 ಜುಲೈ 2023 KPSC

KPSC ಯಿಂದ ಖಾಲಿ ಇರುವ 400 ಪಶುವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ತಿಳಿಸಿದ್ದಾರೆ. ಈ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡುವುದಾಗಿ ತಿಳಿಸಿದ್ದಾರೆ. ಆಸಕ್ತ ಅರ್ಹ ಅಭ್ಯರ್ಥಿಗಳು ಛಲ ಬಿಡದೆ ನಿಮ್ಮ ತಯಾರಿಯನ್ನು ಮುಂದುವರೆಸಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ...ALL THE BEST 

Discussion & Comments (1)

Have a query or feedback about this update?

A
Anil Ani
07 ಜುಲೈ 2023, 04:34 ಅಪರಾಹ್ನ

Education qualification

Stay Updated with KPSC Vaani

Get instant notifications for exam alerts, question papers, syllabus, and results directly on your phone.