ಕರ್ನಾಟಕ ಲೋಕಸೇವಾ ಆಯೋಗವು ವಾಣಿಜ್ಯ ತೆರಿಗೆ ಇಲಾಖೆ (GST)ಯಲ್ಲಿ ಖಾಲಿ ಇರುವ 15 HK ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರ / Commercial Tax Inspector ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿತ್ತು, ಹಾಗೂ ಈಗಾಗಲೇ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 06 ಜನವರಿ 2024 ರಿಂದ 07- ಜನವರಿ 2024 ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲು ದಿನಾಂಕ ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
- ಅಭ್ಯರ್ಥಿಗಳು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಕರ್ನಾಟಕ ಲೋಕಸೇವಾ ಆಯೋಗ(KPSC) ಯಿಂದ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಇದೀಗ ಪ್ರಕಟ
Published by Bhagya R K
28 ನವೆಂಬರ್ 2023
KPSC
User
01 ಡಿಸೆಂಬರ್ 2023, 11:12 ಪೂರ್ವಾಹ್ನRaghu p k
User
29 ನವೆಂಬರ್ 2023, 10:48 ಅಪರಾಹ್ನUmesh C Rathod
User
29 ನವೆಂಬರ್ 2023, 07:05 ಅಪರಾಹ್ನFfyygffyfuu gf fr FD red ♥️ g a b d e tf
User
29 ನವೆಂಬರ್ 2023, 07:04 ಅಪರಾಹ್ನMustusab