Loading..!

ಕರ್ನಾಟಕ ಲೋಕಸೇವಾ ಆಯೋಗ(KPSC) ಯಿಂದ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಇದೀಗ ಪ್ರಕಟ
Published by: Bhagya R K | Date:29 ನವೆಂಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗವು ವಾಣಿಜ್ಯ ತೆರಿಗೆ ಇಲಾಖೆ (GST)ಯಲ್ಲಿ ಖಾಲಿ ಇರುವ 230 ಉಳಿಕೆಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರ / Commercial Tax Inspector ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿತ್ತು, ಹಾಗೂ ಈಗಾಗಲೇ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 20 ಜನವರಿ 2024 ರಿಂದ 21- ಜನವರಿ 2024 ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲು ದಿನಾಂಕ ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ. 
- ಅಭ್ಯರ್ಥಿಗಳು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Comments

User ನವೆಂ. 30, 2023, 9:40 ಅಪರಾಹ್ನ
User ಡಿಸೆಂ. 1, 2023, 6:04 ಪೂರ್ವಾಹ್ನ
User ಡಿಸೆಂ. 13, 2023, 5:09 ಅಪರಾಹ್ನ
User ಡಿಸೆಂ. 13, 2023, 5:09 ಅಪರಾಹ್ನ